Skip to content
ThuthiThuthiThuthi
Proverbs · chapter 8 · verse 33

Proverbs 8:33 in Kannada

ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.

Shikshanavannu keli adannu tiraskarisade jnyaanavantaraagirri.

Proverbs 8:33 in English

King James Version (KJV)
Hear instruction, and be wise, and refuse it not.
World English Bible (WEB)
Hear instruction, and be wise. Don’t refuse it.
American Standard Version (ASV)
Hear instruction, and be wise, And refuse it not.
Bible in Basic English (BBE)
Take my teaching and be wise; do not let it go.
Darby Translation (DBY)
hear instruction and be wise, and refuse it not.
Webster's Bible (WBS)
Hear instruction, and be wise, and refuse it not.
Young's Literal Translation (YLT)
Hear instruction, and be wise, and slight not.

Read in context

  1. 31ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.
  2. 32ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
  3. 33ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
  4. 34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
  5. 35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
Read all of Proverbs 8

Cross references

Original words (Hebrew)

Proverbs 8:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.