Proverbs · chapter 8 · verse 34
Proverbs 8:34 in Kannada
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
Nanna dvaaragala baliyalli pratidina kaayuttaa nanna baagalugala niluvu galalli nireekshisuttaa nanna maatugalannu keluvavanu dhanyanu.
Proverbs 8:34 in English
- King James Version (KJV)
- Blessed [is] the man that heareth me, watching daily at my gates, waiting at the posts of my doors.
- World English Bible (WEB)
- Blessed is the man who hears me, watching daily at my gates, waiting at my door posts.
- American Standard Version (ASV)
- Blessed is the man that heareth me, Watching daily at my gates, Waiting at the posts of my doors.
- Bible in Basic English (BBE)
- Happy is the man who gives ear to me, watching at my doors day by day, keeping his place by the pillars of my house.
- Darby Translation (DBY)
- Blessed is the man that heareth me, watching daily at my gates, waiting at the posts of my doors.
- Webster's Bible (WBS)
- Blessed [is] the man that heareth me, watching daily at my gates, waiting at the posts of my doors.
- Young's Literal Translation (YLT)
- O the happiness of the man hearkening to me, To watch at my doors day by day, To watch at the door-posts of my entrance.
Read in context
- 32ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
- 33ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
- 34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- 35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- 36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
Cross references
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Matthew 7:24 ಮತ್ತಾಯನು 7:24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- Proverbs 3:13 ಜ್ಞಾನೋಕ್ತಿಗಳು 3:13ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Luke 10:39 ಲೂಕನು 10:39ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
- Acts 2:42 ಅಪೊಸ್ತಲರ ಕೃತ್ಯಗಳು 2:42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
- Acts 17:11–12 ಅಪೊಸ್ತಲರ ಕೃತ್ಯಗಳು 17:11–12ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು. ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- Proverbs 3:18 ಜ್ಞಾನೋಕ್ತಿಗಳು 3:18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Proverbs 2:3–4 ಜ್ಞಾನೋಕ್ತಿಗಳು 2:3–4ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- Psalm 92:13 ಕೀರ್ತನೆಗಳು 92:13ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.