Skip to content
ThuthiThuthiThuthi
Proverbs · chapter 8 · verse 35

Proverbs 8:35 in Kannada

ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.

Nannannu kandukolluvavanu jeevavannu kandukondu kartana dayavannu honduvanu.aadare nanage virodhavaagi paapamaaduvavanu tanna svanta praanakke kedumaadikolluttaane. Nannannu hagemaaduvavarellaroo maranavannu preetisuttaare.

Proverbs 8:35 in English

King James Version (KJV)
For whoso findeth me findeth life, and shall obtain favour of the LORD.
World English Bible (WEB)
For whoever finds me finds life, and will obtain favor from the LORD.
American Standard Version (ASV)
For whoso findeth me findeth life, And shall obtain favor of Jehovah.
Bible in Basic English (BBE)
For whoever gets me gets life, and grace from the Lord will come to him.
Darby Translation (DBY)
For whoso findeth me findeth life, and obtaineth favour of Jehovah;
Webster's Bible (WBS)
For whoever findeth me findeth life, and shall obtain favor from the LORD.
Young's Literal Translation (YLT)
For whoso is finding me, hath found life, And bringeth out good-will from Jehovah.

Read in context

  1. 33ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
  2. 34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
  3. 35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
  4. 36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
Read all of Proverbs 8

Cross references

Original words (Hebrew)

Proverbs 8:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.