Proverbs · chapter 8 · verse 4
Proverbs 8:4 in Kannada
ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
O manu shyare, nimmanne naanu kareyuttene; manushya putrarige nanna svaravu iruttade.
Proverbs 8:4 in English
- King James Version (KJV)
- Unto you, O men, I call; and my voice [is] to the sons of man.
- World English Bible (WEB)
- “I call to you men! I send my voice to the sons of mankind.
- American Standard Version (ASV)
- Unto you, O men, I call; And my voice is to the sons of men.
- Bible in Basic English (BBE)
- I am crying out to you, O men; my voice comes to the sons of men.
- Darby Translation (DBY)
- Unto you, men, I call, and my voice is to the sons of man:
- Webster's Bible (WBS)
- To you, O men, I call; and my voice [is] to the sons of man.
- Young's Literal Translation (YLT)
- 'Unto you, O men, I call, And my voice [is] unto the sons of men.
Read in context
- 2ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
- 3ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
- 4ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
- 5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- 6ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
Cross references
- Matthew 11:15 ಮತ್ತಾಯನು 11:15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Psalm 49:1–3 ಕೀರ್ತನೆಗಳು 49:1–3ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ. ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- Psalm 50:1 ಕೀರ್ತನೆಗಳು 50:1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Titus 2:11–12 ತೀತನಿಗೆ 2:11–12ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- 2 Corinthians 5:19–20 2 ಕೊರಿಂಥದವರಿಗೆ 5:19–20ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 1 Timothy 2:4–6 1 ತಿಮೊಥೆಯನಿಗೆ 2:4–6ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ. ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ; ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.