Proverbs · chapter 8 · verse 7
Proverbs 8:7 in Kannada
ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
Nanna baayiyu satyavannu maataaduvadu; nanna tutigalige kettatanavu asahyavaagide.
Proverbs 8:7 in English
- King James Version (KJV)
- For my mouth shall speak truth; and wickedness [is] an abomination to my lips.
- World English Bible (WEB)
- For my mouth speaks truth. Wickedness is an abomination to my lips.
- American Standard Version (ASV)
- For my mouth shall utter truth; And wickedness is an abomination to my lips.
- Bible in Basic English (BBE)
- For good faith goes out of my mouth, and false lips are disgusting to me.
- Darby Translation (DBY)
- For my palate shall meditate truth, and wickedness is an abomination to my lips.
- Webster's Bible (WBS)
- For my mouth shall speak truth; and wickedness [is] an abomination to my lips.
- Young's Literal Translation (YLT)
- For truth doth my mouth utter, And an abomination to my lips [is] wickedness.
Read in context
- 5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- 6ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
- 7ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
- 8ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
- 9ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
Cross references
- Psalm 37:30 ಕೀರ್ತನೆಗಳು 37:30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
- John 8:14 ಯೋಹಾನನು 8:14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
- John 17:17 ಯೋಹಾನನು 17:17ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
- Proverbs 12:22 ಜ್ಞಾನೋಕ್ತಿಗಳು 12:22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
- Proverbs 29:27 ಜ್ಞಾನೋಕ್ತಿಗಳು 29:27ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- John 18:37 ಯೋಹಾನನು 18:37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
- John 8:45–46 ಯೋಹಾನನು 8:45–46ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ. ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- Job 36:4 ಯೋಬನು 36:4ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Proverbs 16:12 ಜ್ಞಾನೋಕ್ತಿಗಳು 16:12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.