Proverbs · chapter 8 · verse 9
Proverbs 8:9 in Kannada
ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
Grahi suvavanige avu spashtavaagiyoo tiluvalikeyannu kandukolluvavanige avu nyaayavaagiyoo ive.
Proverbs 8:9 in English
- King James Version (KJV)
- They [are] all plain to him that understandeth, and right to them that find knowledge.
- World English Bible (WEB)
- They are all plain to him who understands, right to those who find knowledge.
- American Standard Version (ASV)
- They are all plain to him that understandeth, And right to them that find knowledge.
- Bible in Basic English (BBE)
- They are all true to him whose mind is awake, and straightforward to those who get knowledge.
- Darby Translation (DBY)
- They are all plain to him that understandeth, and right to them that find knowledge.
- Webster's Bible (WBS)
- They [are] all plain to him that understandeth, and right to them that find knowledge.
- Young's Literal Translation (YLT)
- All of them [are] plain to the intelligent, And upright to those finding knowledge.
Read in context
- 7ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
- 8ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
- 9ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
- 10ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
- 11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
Cross references
- Proverbs 14:6 ಜ್ಞಾನೋಕ್ತಿಗಳು 14:6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Psalm 25:12–14 ಕೀರ್ತನೆಗಳು 25:12–14ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು. ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು. ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- John 6:45 ಯೋಹಾನನು 6:45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
- Proverbs 18:1–2 ಜ್ಞಾನೋಕ್ತಿಗಳು 18:1–2ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ. ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
- Matthew 13:11–12 ಮತ್ತಾಯನು 13:11–12ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- Proverbs 15:24 ಜ್ಞಾನೋಕ್ತಿಗಳು 15:24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
- Proverbs 17:24 ಜ್ಞಾನೋಕ್ತಿಗಳು 17:24ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
- Psalm 119:98–100 ಕೀರ್ತನೆಗಳು 119:98–100ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- Proverbs 15:14 ಜ್ಞಾನೋಕ್ತಿಗಳು 15:14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
- 1 Corinthians 2:14–15 1 ಕೊರಿಂಥದವರಿಗೆ 2:14–15ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.