Proverbs · chapter 9 · verse 10
Proverbs 9:10 in Kannada
ಪರಿಶುದ್ಧರ ತಿಳುವಳಿಕೆಯೇ ವಿವೇಕವು.
Parishuddhara tiluvalikeye vivekavu.
Proverbs 9:10 in English
- King James Version (KJV)
- The fear of the LORD [is] the beginning of wisdom: and the knowledge of the holy [is] understanding.
- World English Bible (WEB)
- The fear of the LORD is the beginning of wisdom. The knowledge of the Holy One is understanding.
- American Standard Version (ASV)
- The fear of Jehovah is the beginning of wisdom; And the knowledge of the Holy One is understanding.
- Bible in Basic English (BBE)
- The fear of the Lord is the start of wisdom, and the knowledge of the Holy One gives a wise mind
- Darby Translation (DBY)
- The fear of Jehovah is the beginning of wisdom; and the knowledge of the Holy is intelligence.
- Webster's Bible (WBS)
- The fear of the LORD [is] the beginning of wisdom: and the knowledge of the holy [is] understanding.
- Young's Literal Translation (YLT)
- The commencement of wisdom [is] the fear of Jehovah, And a knowledge of the Holy Ones [is] understanding.
Read in context
- 8ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- 9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- 10ಪರಿಶುದ್ಧರ ತಿಳುವಳಿಕೆಯೇ ವಿವೇಕವು.
- 11ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
- 12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
Cross references
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Ecclesiastes 12:13 ಪ್ರಸಂಗಿ 12:13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Proverbs 2:5 ಜ್ಞಾನೋಕ್ತಿಗಳು 2:5ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Proverbs 30:3 ಜ್ಞಾನೋಕ್ತಿಗಳು 30:3ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ