Proverbs · chapter 9 · verse 11
Proverbs 9:11 in Kannada
ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
Nanna moolaka ninna dinagalu hechchuvavu; ninna jeevanada varushagalu vruddhiyaaguvavu.
Proverbs 9:11 in English
- King James Version (KJV)
- For by me thy days shall be multiplied, and the years of thy life shall be increased.
- World English Bible (WEB)
- For by me your days will be multiplied. The years of your life will be increased.
- American Standard Version (ASV)
- For by me thy days shall be multiplied, And the years of thy life shall be increased.
- Bible in Basic English (BBE)
- For by me your days will be increased, and the years of your life will be long.
- Darby Translation (DBY)
- For by me thy days shall be multiplied, and years of life shall be added to thee.
- Webster's Bible (WBS)
- For by me thy days shall be multiplied, and the years of thy life shall be increased.
- Young's Literal Translation (YLT)
- For by me do thy days multiply, And added to thee are years of life.
Read in context
- 9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- 10ಪರಿಶುದ್ಧರ ತಿಳುವಳಿಕೆಯೇ ವಿವೇಕವು.
- 11ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
- 12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- 13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
Cross references
- Proverbs 10:27 ಜ್ಞಾನೋಕ್ತಿಗಳು 10:27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
- Proverbs 3:2 ಜ್ಞಾನೋಕ್ತಿಗಳು 3:2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- Deuteronomy 6:2 ಧರ್ಮೋಪದೇಶಕಾಂಡ 6:2ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.