Proverbs · chapter 9 · verse 12
Proverbs 9:12 in Kannada
ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
Neenu jnyaaniyaa giddare ninnashtakke neene jnyaaniyaagiruvi; neenu nindisuvavanaadare neene adannu anubhavisuvi.
Proverbs 9:12 in English
- King James Version (KJV)
- If thou be wise, thou shalt be wise for thyself: but [if] thou scornest, thou alone shalt bear [it].
- World English Bible (WEB)
- If you are wise, you are wise for yourself. If you mock, you alone will bear it.
- American Standard Version (ASV)
- If thou art wise, thou art wise for thyself; And if thou scoffest, thou alone shalt bear it.
- Bible in Basic English (BBE)
- If you are wise, you are wise for yourself; if your heart is full of pride, you only will have the pain of it.
- Darby Translation (DBY)
- If thou art wise, thou shalt be wise for thyself; and if thou scornest, thou alone shalt bear it.
- Webster's Bible (WBS)
- If thou art wise, thou shalt be wise for thyself: but [if] thou scornest, thou alone shalt bear [it] .
- Young's Literal Translation (YLT)
- If thou hast been wise, thou hast been wise for thyself, And thou hast scorned — thyself bearest [it].
Read in context
- 10ಪರಿಶುದ್ಧರ ತಿಳುವಳಿಕೆಯೇ ವಿವೇಕವು.
- 11ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
- 12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- 13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
- 14ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
Cross references
- Job 22:2–3 ಯೋಬನು 22:2–3ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ? ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- 2 Peter 3:3–4 2 ಪೇತ್ರನು 3:3–4ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು-- ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- Ezekiel 18:20 ಯೆಹೆಜ್ಕೇಲನು 18:20ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
- Job 22:21 ಯೋಬನು 22:21ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
- Proverbs 16:26 ಜ್ಞಾನೋಕ್ತಿಗಳು 16:26ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Job 35:6–7 ಯೋಬನು 35:6–7ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ? ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ