Proverbs · chapter 9 · verse 13
Proverbs 9:13 in Kannada
ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
Buddhiheenalaada streeyu koogaatadavalu. Avalu ajnyaani; enoo tiliyadavalu.
Proverbs 9:13 in English
- King James Version (KJV)
- A foolish woman [is] clamorous: [she is] simple, and knoweth nothing.
- World English Bible (WEB)
- The foolish woman is loud, undisciplined, and knows nothing.
- American Standard Version (ASV)
- The foolish woman is clamorous; [She is] simple, and knoweth nothing.
- Bible in Basic English (BBE)
- The foolish woman is full of noise; she has no sense at all.
- Darby Translation (DBY)
- The foolish woman is clamorous; she is stupid, and knoweth nothing.
- Webster's Bible (WBS)
- A foolish woman [is] clamorous: [she is] simple, and knoweth nothing.
- Young's Literal Translation (YLT)
- A foolish woman [is] noisy, Simple, and hath not known what.
Read in context
- 11ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
- 12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- 13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
- 14ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
- 15ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.
Cross references
- Proverbs 7:11 ಜ್ಞಾನೋಕ್ತಿಗಳು 7:11(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
- Proverbs 5:6 ಜ್ಞಾನೋಕ್ತಿಗಳು 5:6ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
- Proverbs 21:19 ಜ್ಞಾನೋಕ್ತಿಗಳು 21:19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- 1 Timothy 6:4 1 ತಿಮೊಥೆಯನಿಗೆ 6:4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- Proverbs 21:9 ಜ್ಞಾನೋಕ್ತಿಗಳು 21:9ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.