Proverbs · chapter 9 · verse 14
Proverbs 9:14 in Kannada
ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
Tanna maneya baagalinalli pattanada ettaravaada sthalagala peethada mele kootukondiruttaale.
Proverbs 9:14 in English
- King James Version (KJV)
- For she sitteth at the door of her house, on a seat in the high places of the city,
- World English Bible (WEB)
- She sits at the door of her house, on a seat in the high places of the city,
- American Standard Version (ASV)
- And she sitteth at the door of her house, On a seat in the high places of the city,
- Bible in Basic English (BBE)
- Seated at the door of her house, in the high places of the town,
- Darby Translation (DBY)
- And she sitteth at the entry of her house, on a seat in the high places of the city,
- Webster's Bible (WBS)
- For she sitteth at the door of her house, on a seat in the high places of the city,
- Young's Literal Translation (YLT)
- And she hath sat at the opening of her house, On a throne — the high places of the city,
Read in context
- 12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- 13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
- 14ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
- 15ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.
- 16ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
Cross references
- Proverbs 9:3 ಜ್ಞಾನೋಕ್ತಿಗಳು 9:3ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
- Proverbs 7:10–12 ಜ್ಞಾನೋಕ್ತಿಗಳು 7:10–12ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು. (ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ. ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).