Proverbs · chapter 9 · verse 15
Proverbs 9:15 in Kannada
ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.
Maargakkanusaaravaagi hoguva prayaanika rannu kareyuttaale.
Proverbs 9:15 in English
- King James Version (KJV)
- To call passengers who go right on their ways:
- World English Bible (WEB)
- to call to those who pass by, who go straight on their ways,
- American Standard Version (ASV)
- To call to them that pass by, Who go right on their ways:
- Bible in Basic English (BBE)
- Crying out to those who go by, going straight on their way, she says:
- Darby Translation (DBY)
- to call passers-by who go right on their ways:
- Webster's Bible (WBS)
- To call passengers who go right on their ways:
- Young's Literal Translation (YLT)
- To call to those passing by the way, Who are going straight [on] their paths.
Read in context
- 13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
- 14ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
- 15ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.
- 16ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
- 17ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
Cross references
- Proverbs 23:27–28 ಜ್ಞಾನೋಕ್ತಿಗಳು 23:27–28ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ. ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
- Proverbs 7:25–27 ಜ್ಞಾನೋಕ್ತಿಗಳು 7:25–27ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ. ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ. ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- Proverbs 7:13–15 ಜ್ಞಾನೋಕ್ತಿಗಳು 7:13–15ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ. ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.