Proverbs · chapter 9 · verse 18
Proverbs 9:18 in Kannada
ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
Aadare sattavaru alliddaarendoo paataalada agaadhagalalli avala athitigalu iddaa rendoo avanige tiliyadu.
Proverbs 9:18 in English
- King James Version (KJV)
- But he knoweth not that the dead [are] there; [and that] her guests [are] in the depths of hell.
- World English Bible (WEB)
- But he doesn’t know that the departed spirits are there, that her guests are in the depths of Sheol.
- American Standard Version (ASV)
- But he knoweth not that the dead are there; That her guests are in the depths of Sheol.
- Bible in Basic English (BBE)
- But he does not see that the dead are there, that her guests are in the deep places of the underworld.
- Darby Translation (DBY)
- But he knoweth not that the dead are there; [that] her guests are in the depths of Sheol.
- Webster's Bible (WBS)
- But he knoweth not that the dead [are] there; [and that] her guests [are] in the depths of hell.
- Young's Literal Translation (YLT)
- And he hath not known that Rephaim [are] there, In deep places of Sheol her invited ones!
Read in context
- 16ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
- 17ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
- 18ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
Cross references
- Proverbs 7:27 ಜ್ಞಾನೋಕ್ತಿಗಳು 7:27ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- Proverbs 2:18–19 ಜ್ಞಾನೋಕ್ತಿಗಳು 2:18–19ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ. ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- Proverbs 5:5 ಜ್ಞಾನೋಕ್ತಿಗಳು 5:5ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
- Proverbs 6:26 ಜ್ಞಾನೋಕ್ತಿಗಳು 6:26ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
- Psalm 82:5 ಕೀರ್ತನೆಗಳು 82:5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.