Proverbs · chapter 9 · verse 2
Proverbs 9:2 in Kannada
ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
Aakeyu tanna pashugalannu vadhisi, tanna draakshaarasavannu berasi, tanna mejannu saha siddhapadisidalu.
Proverbs 9:2 in English
- King James Version (KJV)
- She hath killed her beasts; she hath mingled her wine; she hath also furnished her table.
- World English Bible (WEB)
- She has prepared her meat. She has mixed her wine. She has also set her table.
- American Standard Version (ASV)
- She hath killed her beasts; she hath mingled her wine; She hath also furnished her table:
- Bible in Basic English (BBE)
- She has put her fat beasts to death; her wine is mixed, her table is ready.
- Darby Translation (DBY)
- she hath slaughtered her cattle, she hath mingled her wine, she hath also prepared her table;
- Webster's Bible (WBS)
- She hath killed her beasts; she hath mingled her wine; she hath also furnished her table.
- Young's Literal Translation (YLT)
- She hath slaughtered her slaughter, She hath mingled her wine, Yea, she hath arranged her table.
Read in context
- 1ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
- 2ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
- 3ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
- 4ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
Cross references
- Matthew 22:3–14 ಮತ್ತಾಯನು 22:3–14ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು. ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು. ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು. ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ. ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು. ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು. ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು. ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- Luke 14:16–17 ಲೂಕನು 14:16–17ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು. ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
- Proverbs 9:5 ಜ್ಞಾನೋಕ್ತಿಗಳು 9:5ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
- Proverbs 23:30 ಜ್ಞಾನೋಕ್ತಿಗಳು 23:30ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
- Genesis 43:16 ಆದಿಕಾಂಡ 43:16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Song of Solomon 8:2 ಪರಮಗೀತೆ 8:2ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.