Proverbs · chapter 9 · verse 3
Proverbs 9:3 in Kannada
ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
Aakeyu tanna kannikeyarannu kaluhisuttaale. Aakeyu pattanada ati unnata sthalagalalli--
Proverbs 9:3 in English
- King James Version (KJV)
- She hath sent forth her maidens: she crieth upon the highest places of the city,
- World English Bible (WEB)
- She has sent out her maidens. She cries from the highest places of the city:
- American Standard Version (ASV)
- She hath sent forth her maidens; She crieth upon the highest places of the city:
- Bible in Basic English (BBE)
- She has sent out her women-servants; her voice goes out to the highest places of the town, saying,
- Darby Translation (DBY)
- she hath sent forth her maidens: she crieth upon the summits of the high places of the city,
- Webster's Bible (WBS)
- She hath sent forth her maidens: she crieth upon the highest places of the city,
- Young's Literal Translation (YLT)
- She hath sent forth her damsels, She crieth on the tops of the high places of the city:
Read in context
- 1ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
- 2ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
- 3ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
- 4ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
- 5ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
Cross references
- Proverbs 9:14 ಜ್ಞಾನೋಕ್ತಿಗಳು 9:14ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
- Proverbs 8:1–3 ಜ್ಞಾನೋಕ್ತಿಗಳು 8:1–3ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ? ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ. ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
- Matthew 22:3–4 ಮತ್ತಾಯನು 22:3–4ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- Proverbs 1:20–23 ಜ್ಞಾನೋಕ್ತಿಗಳು 1:20–23ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ-- ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- Psalm 68:11 ಕೀರ್ತನೆಗಳು 68:11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- Luke 14:21–23 ಲೂಕನು 14:21–23ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು. ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
- Luke 11:49 ಲೂಕನು 11:49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
- 2 Corinthians 5:20–21 2 ಕೊರಿಂಥದವರಿಗೆ 5:20–21ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Matthew 22:9 ಮತ್ತಾಯನು 22:9ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
- John 7:37 ಯೋಹಾನನು 7:37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- Luke 14:17 ಲೂಕನು 14:17ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.