Proverbs · chapter 9 · verse 4
Proverbs 9:4 in Kannada
ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
Moorkhanu yaavano avanu illige tirugali endu kooguttaale. Tiluvalike illade iruvavanige aakeyu--
Proverbs 9:4 in English
- King James Version (KJV)
- Whoso [is] simple, let him turn in hither: [as for] him that wanteth understanding, she saith to him,
- World English Bible (WEB)
- “Whoever is simple, let him turn in here!” As for him who is void of understanding, she says to him,
- American Standard Version (ASV)
- Whoso is simple, let him turn in hither: As for him that is void of understanding, she saith to him,
- Bible in Basic English (BBE)
- Whoever is simple, let him come in here; and to him who has no sense, she says:
- Darby Translation (DBY)
- Whoso is simple, let him turn in hither. To him that is void of understanding, she saith,
- Webster's Bible (WBS)
- Whoever [is] simple, let him turn in hither: [as for] him that wanteth understanding, she saith to him,
- Young's Literal Translation (YLT)
- 'Who [is] simple? let him turn aside hither.' Whoso lacketh heart: she hath said to him,
Read in context
- 2ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
- 3ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
- 4ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
- 5ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
- 6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
Cross references
- Proverbs 6:32 ಜ್ಞಾನೋಕ್ತಿಗಳು 6:32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Proverbs 9:16 ಜ್ಞಾನೋಕ್ತಿಗಳು 9:16ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
- Proverbs 8:5 ಜ್ಞಾನೋಕ್ತಿಗಳು 8:5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Psalm 19:7 ಕೀರ್ತನೆಗಳು 19:7ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
- Revelation 3:17–18 ಪ್ರಕಟನೆ 3:17–18ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ. ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.