Skip to content
ThuthiThuthiThuthi
Proverbs · chapter 9 · verse 7

Proverbs 9:7 in Kannada

ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.

Parihaasyamaaduvavanannu gadarisuvavanu tanage taane avamaanakke gurimaadikolluvanu; dushtanannu gadarisuvavanu tanage taane kalankavannu tandukolluvanu.

Proverbs 9:7 in English

King James Version (KJV)
He that reproveth a scorner getteth to himself shame: and he that rebuketh a wicked [man getteth] himself a blot.
World English Bible (WEB)
One who corrects a mocker invites insult. One who reproves a wicked man invites abuse.
American Standard Version (ASV)
He that correcteth a scoffer getteth to himself reviling; And he that reproveth a wicked man [getteth] himself a blot.
Bible in Basic English (BBE)
He who gives teaching to a man of pride gets shame for himself; he who says sharp words to a sinner gets a bad name.
Darby Translation (DBY)
He that instructeth a scorner getteth to himself shame; and he that reproveth a wicked [man] [getteth] to himself a blot.
Webster's Bible (WBS)
He that reproveth a scorner, getteth to himself shame: and he that rebuketh a wicked [man getteth] himself a blot.
Young's Literal Translation (YLT)
The instructor of a scorner Is receiving for it — shame, And a reprover of the wicked — his blemish.

Read in context

  1. 5ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
  2. 6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
  3. 7ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
  4. 8ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
  5. 9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
Read all of Proverbs 9

Cross references

Original words (Hebrew)

Proverbs 9:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.