Psalms · chapter 1 · verse 2
Psalm 1:2 in Kannada
ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
Kartana nyaaya pramaanadalli santoshisi adannnu raatri hagalu dhyaanisuva manushyane dhanyanu.
Psalm 1:2 in English
- King James Version (KJV)
- But his delight [is] in the law of the LORD; and in his law doth he meditate day and night.
- World English Bible (WEB)
- but his delight is in the LORD’s law. On his law he meditates day and night.
- American Standard Version (ASV)
- But his delight is in the law of Jehovah; And on his law doth he meditate day and night.
- Bible in Basic English (BBE)
- But whose delight is in the law of the Lord, and whose mind is on his law day and night.
- Darby Translation (DBY)
- But his delight is in Jehovah's law, and in his law doth he meditate day and night.
- Webster's Bible (WBS)
- But his delight [is] in the law of the LORD; and in his law doth he meditate day and night.
- Young's Literal Translation (YLT)
- But — in the law of Jehovah [is] his delight, And in His law he doth meditate by day and by night:
Read in context
- 1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- 2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- 3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- 4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
Cross references
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Psalm 119:92 ಕೀರ್ತನೆಗಳು 119:92ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Psalm 119:97–99 ಕೀರ್ತನೆಗಳು 119:97–99ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
- Psalm 119:15–16 ಕೀರ್ತನೆಗಳು 119:15–16ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು. ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Psalm 119:35 ಕೀರ್ತನೆಗಳು 119:35ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
- Psalm 104:34 ಕೀರ್ತನೆಗಳು 104:34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Psalm 112:1 ಕೀರ್ತನೆಗಳು 112:1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Psalm 119:1 ಕೀರ್ತನೆಗಳು 119:1ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.