Psalms · chapter 1 · verse 5
Psalm 1:5 in Kannada
ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
Aadadarinda bhaktiheenaru nyaayateerpinalliyoo paapigalu neetivantara sabheyalliyoo nillaru.neetivantara maargavannu kartanu aritiddaane; aadare bhaktiheenara maargavu naashavaaguvadu.
Psalm 1:5 in English
- King James Version (KJV)
- Therefore the ungodly shall not stand in the judgment, nor sinners in the congregation of the righteous.
- World English Bible (WEB)
- Therefore the wicked shall not stand in the judgment, nor sinners in the congregation of the righteous.
- American Standard Version (ASV)
- Therefore the wicked shall not stand in the judgment, Nor sinners in the congregation of the righteous.
- Bible in Basic English (BBE)
- For this cause there will be no mercy for sinners when they are judged, and the evil-doers will have no place among the upright,
- Darby Translation (DBY)
- Therefore the wicked shall not stand in the judgment, nor sinners in the assembly of the righteous.
- Webster's Bible (WBS)
- Therefore the ungodly shall not stand in the judgment, nor sinners in the congregation of the righteous.
- Young's Literal Translation (YLT)
- Therefore the wicked rise not in judgment, Nor sinners in the company of the righteous,
Read in context
- 3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- 4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- 5ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- 6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
Cross references
- Psalm 5:5 ಕೀರ್ತನೆಗಳು 5:5ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Matthew 25:32 ಮತ್ತಾಯನು 25:32ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- Matthew 13:49 ಮತ್ತಾಯನು 13:49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- Jude 1:15 ಯೂದನು 1:15ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- Psalm 9:7–8 ಕೀರ್ತನೆಗಳು 9:7–8ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ. ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
- Psalm 26:9 ಕೀರ್ತನೆಗಳು 26:9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Psalm 24:3 ಕೀರ್ತನೆಗಳು 24:3ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?