Psalms · chapter 1 · verse 6
Psalm 1:6 in Kannada
ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
Neetivantara maargavannu kartanu aritiddaane; aadare bhaktiheenara maargavu naashavaaguvadu.
Psalm 1:6 in English
- King James Version (KJV)
- For the LORD knoweth the way of the righteous: but the way of the ungodly shall perish.
- World English Bible (WEB)
- For the LORD knows the way of the righteous, but the way of the wicked shall perish.
- American Standard Version (ASV)
- For Jehovah knoweth the way of the righteous; But the way of the wicked shall perish.
- Bible in Basic English (BBE)
- Because the Lord sees the way of the upright, but the end of the sinner is destruction.
- Darby Translation (DBY)
- For Jehovah knoweth the way of the righteous, but the way of the wicked shall perish.
- Webster's Bible (WBS)
- For the LORD knoweth the way of the righteous: but the way of the ungodly shall perish.
- Young's Literal Translation (YLT)
- For Jehovah is knowing the way of the righteous, And the way of the wicked is lost!
Read in context
- 4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- 5ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- 6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
Cross references
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- Proverbs 15:9 ಜ್ಞಾನೋಕ್ತಿಗಳು 15:9ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Psalm 37:18–24 ಕೀರ್ತನೆಗಳು 37:18–24ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು. ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು. ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು. ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ. ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು. ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ. ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- Proverbs 14:12 ಜ್ಞಾನೋಕ್ತಿಗಳು 14:12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- Psalm 146:9 ಕೀರ್ತನೆಗಳು 146:9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- Psalm 139:1–2 ಕೀರ್ತನೆಗಳು 139:1–2ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- Matthew 7:13 ಮತ್ತಾಯನು 7:13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
- Job 23:10 ಯೋಬನು 23:10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
- Psalm 142:3 ಕೀರ್ತನೆಗಳು 142:3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.