Psalms · chapter 10 · verse 12
Psalm 10:12 in Kannada
ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
O kartane, elu; o deva re, ninna kai ettu, deenarannu maretu bidabeda.
Psalm 10:12 in English
- King James Version (KJV)
- Arise, O LORD; O God, lift up thine hand: forget not the humble.
- World English Bible (WEB)
- Arise, LORD! God, lift up your hand! Don’t forget the helpless.
- American Standard Version (ASV)
- Arise, O Jehovah; O God, lift up thy hand: Forget not the poor.
- Bible in Basic English (BBE)
- Up! O Lord; let your hand be lifted: give thought to the poor.
- Darby Translation (DBY)
- Arise, Jehovah; O God, lift up thy hand: forget not the afflicted.
- Webster's Bible (WBS)
- Arise, O LORD; O God, lift up thy hand: forget not the humble.
- Young's Literal Translation (YLT)
- Arise, O Jehovah! O God, lift up Thy hand! Forget not the humble.
Read in context
- 10ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
- 11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 12ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
- 13ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 14ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
Cross references
- Micah 5:9 ಮೀಕ 5:9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
- Psalm 9:12 ಕೀರ್ತನೆಗಳು 9:12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
- Psalm 94:2 ಕೀರ್ತನೆಗಳು 94:2ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
- Psalm 17:7 ಕೀರ್ತನೆಗಳು 17:7ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
- Isaiah 33:10 ಯೆಶಾಯ 33:10ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Psalm 9:19 ಕೀರ್ತನೆಗಳು 9:19ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Psalm 77:9 ಕೀರ್ತನೆಗಳು 77:9ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Psalm 13:1 ಕೀರ್ತನೆಗಳು 13:1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?