Psalms · chapter 10 · verse 13
Psalm 10:13 in Kannada
ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
Dushtanu devarannu alakshyamaaduvadu yaake? --neenu adannu vichaarisuvadillavendu avanu tanna hrudayadalli helikondiddaane.
Psalm 10:13 in English
- King James Version (KJV)
- Wherefore doth the wicked contemn God? he hath said in his heart, Thou wilt not require [it].
- World English Bible (WEB)
- Why does the wicked person condemn God, and say in his heart, “God won’t call me into account”?
- American Standard Version (ASV)
- Wherefore doth the wicked contemn God, And say in his heart, Thou wilt not require [it]?
- Bible in Basic English (BBE)
- Why has the evil-doer a low opinion of God, saying in his heart, You will not make search for it?
- Darby Translation (DBY)
- Wherefore doth the wicked contemn God? He hath said in his heart, Thou wilt not require [it].
- Webster's Bible (WBS)
- Why doth the wicked contemn God? he hath said in his heart, Thou wilt not require [it] .
- Young's Literal Translation (YLT)
- Wherefore hath the wicked despised God? He hath said in his heart, 'It is not required.'
Read in context
- 11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 12ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
- 13ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 14ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
- 15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
Cross references
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Psalm 74:10 ಕೀರ್ತನೆಗಳು 74:10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 2 Samuel 12:9–10 2 ಸಮುವೇಲನು 12:9–10ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- 2 Chronicles 24:22 2 ಪೂರ್ವಕಾಲವೃತ್ತಾಂತ 24:22ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- Psalm 74:18 ಕೀರ್ತನೆಗಳು 74:18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
- Numbers 11:20 ಅರಣ್ಯಕಾಂಡ 11:20ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
- Genesis 9:5 ಆದಿಕಾಂಡ 9:5ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
- Genesis 42:22 ಆದಿಕಾಂಡ 42:22ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
- Luke 11:50–51 ಲೂಕನು 11:50–51ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.