Psalms · chapter 10 · verse 15
Psalm 10:15 in Kannada
ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
Dushtana mattu kedukana tolannu muri; adu sikkade hoguva varegoo avana dushtatva vannu neenu huduku.
Psalm 10:15 in English
- King James Version (KJV)
- Break thou the arm of the wicked and the evil [man:] seek out his wickedness [till] thou find none.
- World English Bible (WEB)
- Break the arm of the wicked. As for the evil man, seek out his wickedness until you find none.
- American Standard Version (ASV)
- Break thou the arm of the wicked; And as for the evil man, seek out his wickedness till thou find none.
- Bible in Basic English (BBE)
- Let the arm of the sinner and the evil-doer be broken; go on searching for his sin till there is no more.
- Darby Translation (DBY)
- Break thou the arm of the wicked, and as for the evil man, seek out his wickedness [till] thou find none.
- Webster's Bible (WBS)
- Break thou the arm of the wicked and the evil [man] : seek out his wickedness [till] thou shalt find none.
- Young's Literal Translation (YLT)
- Break the arm of the wicked and the evil, Seek out his wickedness, find none;
Read in context
- 13ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 14ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
- 15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- 16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- 17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
Cross references
- Psalm 37:17 ಕೀರ್ತನೆಗಳು 37:17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- Job 38:15 ಯೋಬನು 38:15ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
- Zephaniah 1:12 ಚೆಫನ್ಯ 1:12ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
- Psalm 7:9 ಕೀರ್ತನೆಗಳು 7:9ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- Ezekiel 30:21–22 ಯೆಹೆಜ್ಕೇಲನು 30:21–22ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ. ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.
- Zechariah 11:17 ಜೆಕರ್ಯ 11:17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Ezekiel 23:48 ಯೆಹೆಜ್ಕೇಲನು 23:48ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- 2 Kings 21:12–15 2 ಅರಸುಗಳು 21:12–15ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು. ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು. ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು. ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.