Skip to content
ThuthiThuthiThuthi
Psalms · chapter 10 · verse 16

Psalm 10:16 in Kannada

ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.

Kartanu yuga yugaantaragaligoo arasanaagiddaane; anyajanaangagalu aatana deshado laginda naashavaadaru.

Psalm 10:16 in English

King James Version (KJV)
The LORD [is] King for ever and ever: the heathen are perished out of his land.
World English Bible (WEB)
The LORD is King forever and ever! The nations will perish out of his land.
American Standard Version (ASV)
Jehovah is King for ever and ever: The nations are perished out of his land.
Bible in Basic English (BBE)
The Lord is King for ever and ever; the nations are gone from his land.
Darby Translation (DBY)
Jehovah is King for ever and ever: the nations have perished out of his land.
Webster's Bible (WBS)
The LORD [is] King for ever and ever: the heathen have perished out of his land.
Young's Literal Translation (YLT)
Jehovah [is] king to the age, and for ever, The nations have perished out of His land!

Read in context

  1. 14ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
  2. 15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
  3. 16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
  4. 17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
  5. 18ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
Read all of Psalm 10

Cross references

Original words (Hebrew)

Psalm 10:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.