Psalms · chapter 10 · verse 17
Psalm 10:17 in Kannada
ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
Kartane, deenara aashe yannu keliddee; neenu avara hrudayavannu siddha padisi avara morege kivigoduttee.bhoomiya manushyanu innu bhayapadisada haage dikkillada varigoo kuggidavarigoo nyaayateerisuvadakke kivigottiddee.
Psalm 10:17 in English
- King James Version (KJV)
- LORD, thou hast heard the desire of the humble: thou wilt prepare their heart, thou wilt cause thine ear to hear:
- World English Bible (WEB)
- LORD, you have heard the desire of the humble. You will prepare their heart. You will cause your ear to hear,
- American Standard Version (ASV)
- Jehovah, thou hast heard the desire of the meek: Thou wilt prepare their heart, thou wilt cause thine ear to hear;
- Bible in Basic English (BBE)
- Lord, you have given ear to the prayer of the poor: you will make strong their hearts, you will give them a hearing:
- Darby Translation (DBY)
- Jehovah, thou hast heard the desire of the meek, thou hast established their heart: thou causest thine ear to hear,
- Webster's Bible (WBS)
- LORD, thou hast heard the desire of the humble: thou wilt prepare their heart, thou wilt cause thy ear to hear:
- Young's Literal Translation (YLT)
- The desire of the humble Thou hast heard, O Jehovah. Thou preparest their heart; Thou causest Thine ear to attend,
Read in context
- 15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- 16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- 17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- 18ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
Cross references
- Psalm 145:19 ಕೀರ್ತನೆಗಳು 145:19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- 2 Chronicles 34:27 2 ಪೂರ್ವಕಾಲವೃತ್ತಾಂತ 34:27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Psalm 9:12 ಕೀರ್ತನೆಗಳು 9:12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
- 2 Chronicles 33:12–13 2 ಪೂರ್ವಕಾಲವೃತ್ತಾಂತ 33:12–13ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- James 1:16–17 ಯಾಕೋಬನು 1:16–17ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- 1 Chronicles 29:18 1 ಪೂರ್ವಕಾಲವೃತ್ತಾಂತ 29:18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- Luke 18:13–14 ಲೂಕನು 18:13–14ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 2 Chronicles 30:12 2 ಪೂರ್ವಕಾಲವೃತ್ತಾಂತ 30:12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.