Psalms · chapter 10 · verse 18
Psalm 10:18 in Kannada
ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
Bhoomiya manushyanu innu bhayapadisada haage dikkillada varigoo kuggidavarigoo nyaayateerisuvadakke kivigottiddee.
Psalm 10:18 in English
- King James Version (KJV)
- To judge the fatherless and the oppressed, that the man of the earth may no more oppress.
- World English Bible (WEB)
- to judge the fatherless and the oppressed, that man who is of the earth may terrify no more.
- American Standard Version (ASV)
- To judge the fatherless and the oppressed, That man who is of the earth may be terrible no more.
- Bible in Basic English (BBE)
- To give decision for the child without a father and for the broken-hearted, so that the man of the earth may no longer be feared.
- Darby Translation (DBY)
- To do justice to the fatherless and the oppressed one, that the man of the earth may terrify no more.
- Webster's Bible (WBS)
- To judge the fatherless and the oppressed, that the man of the earth may no more oppress.
- Young's Literal Translation (YLT)
- To judge the fatherless and bruised: He addeth no more to oppress — man of the earth!
Read in context
- 16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- 17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- 18ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
Cross references
- Psalm 9:9 ಕೀರ್ತನೆಗಳು 9:9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- Psalm 82:3 ಕೀರ್ತನೆಗಳು 82:3ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- 1 Corinthians 15:47–48 1 ಕೊರಿಂಥದವರಿಗೆ 15:47–48ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Luke 18:7–8 ಲೂಕನು 18:7–8ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Luke 16:25 ಲೂಕನು 16:25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Philippians 3:18–19 ಫಿಲಿಪ್ಪಿಯವರಿಗೆ 3:18–19(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ. ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Psalm 94:1–6 ಕೀರ್ತನೆಗಳು 94:1–6ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ. ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು. ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು? ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ; ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ. ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
- Psalm 72:4 ಕೀರ್ತನೆಗಳು 72:4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- Psalm 10:14 ಕೀರ್ತನೆಗಳು 10:14ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
- Psalm 74:21 ಕೀರ್ತನೆಗಳು 74:21ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.