Psalms · chapter 10 · verse 3
Psalm 10:3 in Kannada
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
Dushtanu tanna hrudayada aashegoskara hogalikolluttaane; kartanu asahyapaduva lobhiyannu avanu aasheervadisuttaane.
Psalm 10:3 in English
- King James Version (KJV)
- For the wicked boasteth of his heart’s desire, and blesseth the covetous, [whom] the LORD abhorreth.
- World English Bible (WEB)
- For the wicked boasts of his heart’s cravings. He blesses the greedy and condemns the LORD.
- American Standard Version (ASV)
- For the wicked boasteth of his heart’s desire, And the covetous renounceth, [yea], contemneth Jehovah.
- Bible in Basic English (BBE)
- For the evil-doer is lifted up because of the purpose of his heart, and he whose mind is fixed on wealth is turned away from the Lord, saying evil against him.
- Darby Translation (DBY)
- For the wicked boasteth of his soul's desire, and he blesseth the covetous; he contemneth Jehovah.
- Webster's Bible (WBS)
- For the wicked boasteth of his heart's desire, and blesseth the covetous, [whom] the LORD abhorreth.
- Young's Literal Translation (YLT)
- Because the wicked hath boasted Of the desire of his soul, And a dishonest gainer he hath blessed, He hath despised Jehovah.
Read in context
- 1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- 2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- 3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- 4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
- 5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
Cross references
- Psalm 94:4 ಕೀರ್ತನೆಗಳು 94:4ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
- Luke 12:19 ಲೂಕನು 12:19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- Zechariah 11:5–8 ಜೆಕರ್ಯ 11:5–8ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ. ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ. ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು. ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Micah 6:10–12 ಮೀಕ 6:10–12ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ? ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ? ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
- Isaiah 37:23 ಯೆಶಾಯ 37:23ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
- Psalm 49:6 ಕೀರ್ತನೆಗಳು 49:6ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
- Psalm 5:6 ಕೀರ್ತನೆಗಳು 5:6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
- Job 31:24 ಯೋಬನು 31:24ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
- Psalm 35:21 ಕೀರ್ತನೆಗಳು 35:21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- Psalm 49:11–13 ಕೀರ್ತನೆಗಳು 49:11–13ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
- Deuteronomy 29:19 ಧರ್ಮೋಪದೇಶಕಾಂಡ 29:19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- Exodus 15:9 ವಿಮೋಚನಕಾಂಡ 15:9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.