Psalms · chapter 10 · verse 4
Psalm 10:4 in Kannada
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
Dushtanu tanna garvada mukhadinda devarannu hudukuvadilla; avana yochanegalellaa deva rilladavugalu.
Psalm 10:4 in English
- King James Version (KJV)
- The wicked, through the pride of his countenance, will not seek [after God:] God [is] not in all his thoughts.
- World English Bible (WEB)
- The wicked, in the pride of his face, has no room in his thoughts for God.
- American Standard Version (ASV)
- The wicked, in the pride of his countenance, [saith], He will not require [it]. All his thoughts are, There is no God.
- Bible in Basic English (BBE)
- The evil-doer in his pride says, God will not make a search. All his thoughts are, There is no God.
- Darby Translation (DBY)
- The wicked [saith], in the haughtiness of his countenance, He doth not search out: all his thoughts are, There is no God!
- Webster's Bible (WBS)
- The wicked, through the pride of his countenance, will not seek [after God] : God [is] not in all his thoughts.
- Young's Literal Translation (YLT)
- The wicked according to the height of his face, inquireth not. 'God is not!' [are] all his devices.
Read in context
- 2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- 3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- 4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
- 5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
- 6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
Cross references
- Psalm 14:1–2 ಕೀರ್ತನೆಗಳು 14:1–2ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Acts 8:22 ಅಪೊಸ್ತಲರ ಕೃತ್ಯಗಳು 8:22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- Genesis 6:5 ಆದಿಕಾಂಡ 6:5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Deuteronomy 8:14 ಧರ್ಮೋಪದೇಶಕಾಂಡ 8:14ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
- Job 22:17 ಯೋಬನು 22:17ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- Isaiah 65:2 ಯೆಶಾಯ 65:2ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
- Psalm 53:1 ಕೀರ್ತನೆಗಳು 53:1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Proverbs 21:4 ಜ್ಞಾನೋಕ್ತಿಗಳು 21:4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
- Proverbs 30:13 ಜ್ಞಾನೋಕ್ತಿಗಳು 30:13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.