Psalms · chapter 10 · verse 5
Psalm 10:5 in Kannada
ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
Avana maargagalu yaavaagaloo vyasanakaravaagive; ninna nyaayateerpugalu avana drushtige nilukadashtu unnatavaagive; tanna vairigale llara munde ubbikolluttaane.
Psalm 10:5 in English
- King James Version (KJV)
- His ways are always grievous; thy judgments [are] far above out of his sight: [as for] all his enemies, he puffeth at them.
- World English Bible (WEB)
- His ways are prosperous at all times. He is arrogant, and your laws are far from his sight. As for all his adversaries, he sneers at them.
- American Standard Version (ASV)
- His ways are firm at all times; Thy judgments are far above out of his sight: As for all his adversaries, he puffeth at them.
- Bible in Basic English (BBE)
- His ways are ever fixed; your decisions are higher than he may see: as for his haters, they are as nothing to him.
- Darby Translation (DBY)
- His ways always succeed; thy judgments are far above out of his sight; [as for] all his adversaries, he puffeth at them.
- Webster's Bible (WBS)
- His ways are always grievous; thy judgments [are] far above out of his sight: [as for] all his enemies, he puffeth at them.
- Young's Literal Translation (YLT)
- Pain do his ways at all times, On high [are] Thy judgments before him, All his adversaries — he puffeth at them.
Read in context
- 3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- 4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
- 5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
- 6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
- 7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
Cross references
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Psalm 92:5–6 ಕೀರ್ತನೆಗಳು 92:5–6ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ. ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Romans 3:16 ರೋಮಾಪುರದವರಿಗೆ 3:16ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.
- Proverbs 24:1 ಜ್ಞಾನೋಕ್ತಿಗಳು 24:1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
- 2 Samuel 5:6 2 ಸಮುವೇಲನು 5:6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
- Proverbs 2:15 ಜ್ಞಾನೋಕ್ತಿಗಳು 2:15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- Hosea 9:9 ಹೋಶೇಯ 9:9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
- Isaiah 10:1 ಯೆಶಾಯ 10:1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
- 1 Kings 20:10–11 1 ಅರಸುಗಳು 20:10–11ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು. ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
- 1 Kings 20:13 1 ಅರಸುಗಳು 20:13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.