Skip to content
ThuthiThuthiThuthi
Psalms · chapter 10 · verse 6

Psalm 10:6 in Kannada

ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.

Naanu kadalu vadilla; naanu endigoo kedinalliruvadilla endu avanu tanna hrudayadalli andukondiddaane.

Psalm 10:6 in English

King James Version (KJV)
He hath said in his heart, I shall not be moved: for [I shall] never [be] in adversity.
World English Bible (WEB)
He says in his heart, “I shall not be shaken. For generations I shall have no trouble.”
American Standard Version (ASV)
He saith in his heart, I shall not be moved; To all generations I shall not be in adversity.
Bible in Basic English (BBE)
He has said in his heart, I will not be moved: through all generations I will never be in trouble.
Darby Translation (DBY)
He saith in his heart, I shall not be moved; from generation to generation I shall be in no adversity.
Webster's Bible (WBS)
He hath said in his heart, I shall not be moved: for [I shall] never [be] in adversity.
Young's Literal Translation (YLT)
He hath said in his heart, 'I am not moved,' To generation and generation not in evil.

Read in context

  1. 4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
  2. 5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
  3. 6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
  4. 7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
  5. 8ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;
Read all of Psalm 10

Cross references

Original words (Hebrew)

Psalm 10:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.