Skip to content
ThuthiThuthiThuthi
Psalms · chapter 10 · verse 7

Psalm 10:7 in Kannada

ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.

Avana baayi shaapadindaloo mosadindaloo vanchaneyindaloo tumbide; avana naaligeya kelage kedoo vyarthateyoo ive.

Psalm 10:7 in English

King James Version (KJV)
His mouth is full of cursing and deceit and fraud: under his tongue [is] mischief and vanity.
World English Bible (WEB)
His mouth is full of cursing, deceit, and oppression. Under his tongue is mischief and iniquity.
American Standard Version (ASV)
His mouth is full of cursing and deceit and oppression: Under his tongue is mischief and iniquity.
Bible in Basic English (BBE)
His mouth is full of cursing and deceit and false words: under his tongue are evil purposes and dark thoughts.
Darby Translation (DBY)
His mouth is full of cursing, and deceit, and oppression; under his tongue is mischief and iniquity.
Webster's Bible (WBS)
His mouth is full of cursing and deceit and fraud: under his tongue [is] mischief and vanity.
Young's Literal Translation (YLT)
Of oaths his mouth is full, And deceits, and fraud: Under his tongue [is] perverseness and iniquity,

Read in context

  1. 5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
  2. 6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
  3. 7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
  4. 8ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;
  5. 9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
Read all of Psalm 10

Cross references

Original words (Hebrew)

Psalm 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.