Skip to content
ThuthiThuthiThuthi
Psalms · chapter 10 · verse 9

Psalm 10:9 in Kannada

ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.

Gaviyalliruva sinhada haage mareyalli honchu haakuttaane; badavanannu hidi yuvadakke honchu haakuttaane; badavanannu tanna baleyalli eledu hidiyuttaane.

Psalm 10:9 in English

King James Version (KJV)
He lieth in wait secretly as a lion in his den: he lieth in wait to catch the poor: he doth catch the poor, when he draweth him into his net.
World English Bible (WEB)
He lurks in secret as a lion in his ambush. He lies in wait to catch the helpless. He catches the helpless when he draws him in his net.
American Standard Version (ASV)
He lurketh in secret as a lion in his covert; He lieth in wait to catch the poor: He doth catch the poor, when he draweth him in his net.
Bible in Basic English (BBE)
He keeps himself in a secret place like a lion in his hole, waiting to put his hands on the poor man, and pulling him into his net.
Darby Translation (DBY)
He lieth in wait secretly, like a lion in his thicket; he lieth in wait to catch the afflicted: he doth catch the afflicted, drawing him into his net.
Webster's Bible (WBS)
He lieth in wait secretly as a lion in his den: he lieth in wait to catch the poor: he doth catch the poor, when he draweth him into his net.
Young's Literal Translation (YLT)
He lieth in wait in a secret place, as a lion in a covert. He lieth in wait to catch the poor, He catcheth the poor, drawing him into his net.

Read in context

  1. 7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
  2. 8ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;
  3. 9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
  4. 10ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
  5. 11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
Read all of Psalm 10

Cross references

Original words (Hebrew)

Psalm 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.