Skip to content
ThuthiThuthiThuthi
Psalms · chapter 100 of 150 · 5 verses

Psalm 100 in Kannada

ಕೀರ್ತನೆಗಳು 100

  1. ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,

    A Psalm of praise. Make a joyful noise unto the LORD, all ye lands.

  2. ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.

    Serve the LORD with gladness: come before his presence with singing.

  3. ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.

    Know ye that the LORD he [is] God: [it is] he [that] hath made us, and not we ourselves; [we are] his people, and the sheep of his pasture.

  4. ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

    Enter into his gates with thanksgiving, [and] into his courts with praise: be thankful unto him, [and] bless his name.

  5. ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

    For the LORD [is] good; his mercy [is] everlasting; and his truth [endureth] to all generations.

All chapters of Psalms · Kannada Bible · Psalm 100 in Tamil

Kannada Bible: Kannada Old Version, public domain.

King James Version: public domain.