Psalms · chapter 100 · verse 1
Psalm 100:1 in Kannada
ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
Samasta bhoomiye, kartanige jayadhvani maadiri,
Psalm 100:1 in English
- King James Version (KJV)
- A Psalm of praise. Make a joyful noise unto the LORD, all ye lands.
- World English Bible (WEB)
- A Psalm of thanksgiving. Shout for joy to the LORD, all you lands!
- American Standard Version (ASV)
- A Psalm of thanksgiving. Make a joyful noise unto Jehovah, all ye lands.
- Bible in Basic English (BBE)
- A Psalm of Praise. Make a glad sound to the Lord, all the earth.
- Darby Translation (DBY)
- A Psalm of thanksgiving. Shout aloud unto Jehovah, all the earth!
- Webster's Bible (WBS)
- A Psalm of praise. Make a joyful noise to the LORD, all ye lands.
- Young's Literal Translation (YLT)
- A Psalm of Thanksgiving. Shout to Jehovah, all the earth.
Read in context
- 1ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
- 2ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
- 3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
Cross references
- Psalm 98:4 ಕೀರ್ತನೆಗಳು 98:4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- Luke 19:37 ಲೂಕನು 19:37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
- Zephaniah 3:14 ಚೆಫನ್ಯ 3:14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
- Psalm 32:11 ಕೀರ್ತನೆಗಳು 32:11ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
- Psalm 95:1–2 ಕೀರ್ತನೆಗಳು 95:1–2ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- Romans 15:10 ರೋಮಾಪುರದವರಿಗೆ 15:10ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
- Isaiah 42:10–12 ಯೆಶಾಯ 42:10–12ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- Psalm 66:1 ಕೀರ್ತನೆಗಳು 66:1ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Psalm 67:4 ಕೀರ್ತನೆಗಳು 67:4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- Psalm 47:1 ಕೀರ್ತನೆಗಳು 47:1ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.