Psalms · chapter 100 · verse 3
Psalm 100:3 in Kannada
ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
Kartane devarendu tilukolliri; naavalla, aatane nammannu untu maadiddaane; naavu aatana janaroo aatana hullugaavalina mandeyoo aagiddeve.
Psalm 100:3 in English
- King James Version (KJV)
- Know ye that the LORD he [is] God: [it is] he [that] hath made us, and not we ourselves; [we are] his people, and the sheep of his pasture.
- World English Bible (WEB)
- Know that the LORD, he is God. It is he who has made us, and we are his. We are his people, and the sheep of his pasture.
- American Standard Version (ASV)
- Know ye that Jehovah, he is God: It is he that hath made us, and we are his; We are his people, and the sheep of his pasture.
- Bible in Basic English (BBE)
- Be certain that the Lord is God; it is he who has made us, and we are his; we are his people, and the sheep to whom he gives food.
- Darby Translation (DBY)
- Know that Jehovah is God: it is he that hath made us, and not we ourselves; [we are] his people, and the sheep of his pasture.
- Webster's Bible (WBS)
- Know ye that the LORD he [is] God: [it is] he [that] hath made us, and not we ourselves; [we are] his people, and the sheep of his pasture.
- Young's Literal Translation (YLT)
- Know that Jehovah He [is] God, He made us, and we are His, His people — and the flock of His pasture.
Read in context
- 1ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
- 2ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
- 3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- 4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- 5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Cross references
- Psalm 95:6–7 ಕೀರ್ತನೆಗಳು 95:6–7ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ. ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 119:73 ಕೀರ್ತನೆಗಳು 119:73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Ezekiel 34:30–31 ಯೆಹೆಜ್ಕೇಲನು 34:30–31ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ. ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Psalm 149:2 ಕೀರ್ತನೆಗಳು 149:2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
- John 10:26–28 ಯೋಹಾನನು 10:26–28ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Deuteronomy 4:35 ಧರ್ಮೋಪದೇಶಕಾಂಡ 4:35ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.