Psalms · chapter 100 · verse 4
Psalm 100:4 in Kannada
ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Krutajnyateyinda aatana baagilugaligoo stotradinda aatana angalagaligoo banniri; aatanannu kondaadiri, aatana hesarannu stutisiri.kartanu olleyavanu; aatana karuneyu yugayugakkoo aatana satyateyu talatalaantarakkoo iruvavu.
Psalm 100:4 in English
- King James Version (KJV)
- Enter into his gates with thanksgiving, [and] into his courts with praise: be thankful unto him, [and] bless his name.
- World English Bible (WEB)
- Enter into his gates with thanksgiving, and into his courts with praise. Give thanks to him, and bless his name.
- American Standard Version (ASV)
- Enter into his gates with thanksgiving, And into his courts with praise: Give thanks unto him, and bless his name.
- Bible in Basic English (BBE)
- Come into his doors with joy, and into his house with praise; give him honour, blessing his name.
- Darby Translation (DBY)
- Enter into his gates with thanksgiving [and] into his courts with praise; give thanks unto him, bless his name:
- Webster's Bible (WBS)
- Enter into his gates with thanksgiving, [and] into his courts with praise: be thankful to him, [and] bless his name.
- Young's Literal Translation (YLT)
- Enter ye His gates with thanksgiving, His courts with praise, Give ye thanks to Him, bless ye His Name.
Read in context
- 2ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
- 3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- 4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- 5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Cross references
- Colossians 3:16–17 ಕೊಲೊಸ್ಸೆಯವರಿಗೆ 3:16–17ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- 1 Chronicles 29:13 1 ಪೂರ್ವಕಾಲವೃತ್ತಾಂತ 29:13ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Psalm 116:17–19 ಕೀರ್ತನೆಗಳು 116:17–19ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು. ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ. ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 96:2 ಕೀರ್ತನೆಗಳು 96:2ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- Psalm 66:13 ಕೀರ್ತನೆಗಳು 66:13ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Psalm 103:20–22 ಕೀರ್ತನೆಗಳು 103:20–22ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- 1 Chronicles 29:20 1 ಪೂರ್ವಕಾಲವೃತ್ತಾಂತ 29:20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
- Psalm 65:1 ಕೀರ್ತನೆಗಳು 65:1ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.