Psalms · chapter 101 · verse 2
Psalm 101:2 in Kannada
ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
Sampoornavaada maargadalli buddhi yinda nadedu kolluvenu; yaavaaga nanna balige baruvi? Nanna hrudayada sampoornateyinda nanna maneyolage nadedukolluvenu.
Psalm 101:2 in English
- King James Version (KJV)
- I will behave myself wisely in a perfect way. O when wilt thou come unto me? I will walk within my house with a perfect heart.
- World English Bible (WEB)
- I will be careful to live a blameless life. When will you come to me? I will walk within my house with a blameless heart.
- American Standard Version (ASV)
- I will behave myself wisely in a perfect way: Oh when wilt thou come unto me? I will walk within my house with a perfect heart.
- Bible in Basic English (BBE)
- I will do wisely in the way of righteousness: O when will you come to me? I will be walking in my house with a true heart.
- Darby Translation (DBY)
- I will behave myself wisely in a perfect way. When wilt thou come unto me? I will walk within my house in the integrity of my heart.
- Webster's Bible (WBS)
- I will behave myself wisely in a perfect way. O when wilt thou come to me? I will walk within my house with a perfect heart.
- Young's Literal Translation (YLT)
- I act wisely in a perfect way, When dost Thou come in unto me? I walk habitually in the integrity of my heart, In the midst of my house.
Read in context
- 1ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು.
- 2ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
- 3ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
- 4ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
Cross references
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- 1 Kings 9:4 1 ಅರಸುಗಳು 9:4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
- 1 Timothy 3:4–5 1 ತಿಮೊಥೆಯನಿಗೆ 3:4–5ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- 1 Kings 11:4 1 ಅರಸುಗಳು 11:4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Psalm 101:6 ಕೀರ್ತನೆಗಳು 101:6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
- Psalm 75:1–2 ಕೀರ್ತನೆಗಳು 75:1–2ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ. ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 1 Samuel 22:14 1 ಸಮುವೇಲನು 22:14ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.