Psalms · chapter 101 · verse 4
Psalm 101:4 in Kannada
ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
Donkaada hrudayavu nannannu bittu hoguvadu; kettavanannu tiliyu vadilla.
Psalm 101:4 in English
- King James Version (KJV)
- A froward heart shall depart from me: I will not know a wicked [person].
- World English Bible (WEB)
- A perverse heart will be far from me. I will have nothing to do with evil.
- American Standard Version (ASV)
- A perverse heart shall depart from me: I will know no evil thing.
- Bible in Basic English (BBE)
- The false heart I will send away from me: I will not have an evil-doer for a friend.
- Darby Translation (DBY)
- A perverse heart shall depart from me; I will not know evil.
- Webster's Bible (WBS)
- A froward heart shall depart from me: I will not know a wicked [person] .
- Young's Literal Translation (YLT)
- A perverse heart turneth aside from me, Wickedness I know not.
Read in context
- 2ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
- 3ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
- 4ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
- 5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- 6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
Cross references
- Proverbs 11:20 ಜ್ಞಾನೋಕ್ತಿಗಳು 11:20ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- 2 Corinthians 6:14–16 2 ಕೊರಿಂಥದವರಿಗೆ 6:14–16ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Proverbs 22:24 ಜ್ಞಾನೋಕ್ತಿಗಳು 22:24ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- Proverbs 3:32 ಜ್ಞಾನೋಕ್ತಿಗಳು 3:32ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
- Proverbs 2:12–15 ಜ್ಞಾನೋಕ್ತಿಗಳು 2:12–15ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು. ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- Psalm 6:8 ಕೀರ್ತನೆಗಳು 6:8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
- 2 Corinthians 11:33 2 ಕೊರಿಂಥದವರಿಗೆ 11:33ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.