Psalms · chapter 101 · verse 5
Psalm 101:5 in Kannada
ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
Mareyaagi nereyavana mele chaadi heluvavanannu sanharisuvenu; garvada kannoo ahankaarada hrudayavoo ullavanannu taalalaarenu.
Psalm 101:5 in English
- King James Version (KJV)
- Whoso privily slandereth his neighbour, him will I cut off: him that hath an high look and a proud heart will not I suffer.
- World English Bible (WEB)
- I will silence whoever secretly slanders his neighbor. I won’t tolerate one who is arrogant and conceited.
- American Standard Version (ASV)
- Whoso privily slandereth his neighbor, him will I destroy: Him that hath a high look and a proud heart will I not suffer.
- Bible in Basic English (BBE)
- I will put to death anyone who says evil of his neighbour secretly; the man with a high look and a heart of pride is disgusting to me.
- Darby Translation (DBY)
- Whoso secretly slandereth his neighbour, him will I destroy; him that hath a high look and a proud heart will I not suffer.
- Webster's Bible (WBS)
- Whoever privily slandereth his neighbor, him will I cut off: him that hath a high look and a proud heart I will not suffer.
- Young's Literal Translation (YLT)
- Whoso slandereth in secret his neighbour, Him I cut off, The high of eyes and proud of heart, him I endure not.
Read in context
- 3ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
- 4ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
- 5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- 6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
- 7ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
Cross references
- Psalm 18:27 ಕೀರ್ತನೆಗಳು 18:27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
- Psalm 15:3 ಕೀರ್ತನೆಗಳು 15:3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- 1 Corinthians 5:11 1 ಕೊರಿಂಥದವರಿಗೆ 5:11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Obadiah 1:3–4 ಓಬದ್ಯ 1:3–4ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Proverbs 6:16–19 ಜ್ಞಾನೋಕ್ತಿಗಳು 6:16–19ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು, ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು, ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Titus 2:3 ತೀತನಿಗೆ 2:3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
- Psalm 50:20 ಕೀರ್ತನೆಗಳು 50:20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
- Proverbs 30:13 ಜ್ಞಾನೋಕ್ತಿಗಳು 30:13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
- Proverbs 20:19 ಜ್ಞಾನೋಕ್ತಿಗಳು 20:19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
- 1 Peter 5:5–6 1 ಪೇತ್ರನು 5:5–6ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ. ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.