Skip to content
ThuthiThuthiThuthi
Psalms · chapter 101 · verse 7

Psalm 101:7 in Kannada

ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.

Mosa maaduvavanu nanna maneyolage vaasamaadanu; sullaaduvavanu nanna kannugala munde neleyaagiruvadilla;dushta tana maaduvavarellarannu kartana pattanadola ginda kadidu biduva haage beligge deshada dushta rellarannu sanharisuvenu.

Psalm 101:7 in English

King James Version (KJV)
He that worketh deceit shall not dwell within my house: he that telleth lies shall not tarry in my sight.
World English Bible (WEB)
He who practices deceit won’t dwell within my house. He who speaks falsehood won’t be established before my eyes.
American Standard Version (ASV)
He that worketh deceit shall not dwell within my house: He that speaketh falsehood shall not be established before mine eyes.
Bible in Basic English (BBE)
The worker of deceit will not come into my house; the false man will have no place before my eyes.
Darby Translation (DBY)
He that practiseth deceit shall not dwell within my house; he that speaketh falsehoods shall not subsist in my sight.
Webster's Bible (WBS)
He that worketh deceit shall not dwell within my house: he that telleth lies shall not tarry in my sight.
Young's Literal Translation (YLT)
He dwelleth not in my house who is working deceit, Whoso is speaking lies Is not established before mine eyes.

Read in context

  1. 5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
  2. 6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
  3. 7ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
  4. 8ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
Read all of Psalm 101

Cross references

Original words (Hebrew)

Psalm 101:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.