Psalms · chapter 101 · verse 8
Psalm 101:8 in Kannada
ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
Dushta tana maaduvavarellarannu kartana pattanadola ginda kadidu biduva haage beligge deshada dushta rellarannu sanharisuvenu.
Psalm 101:8 in English
- King James Version (KJV)
- I will early destroy all the wicked of the land; that I may cut off all wicked doers from the city of the LORD.
- World English Bible (WEB)
- Morning by morning, I will destroy all the wicked of the land, to cut off all the workers of iniquity from the LORD’s city.
- American Standard Version (ASV)
- Morning by morning will I destroy all the wicked of the land; To cut off all the workers of iniquity from the city of Jehovah.
- Bible in Basic English (BBE)
- Morning by morning will I put to death all the sinners in the land, so that all evil-doers may be cut off from Jerusalem.
- Darby Translation (DBY)
- Every morning will I destroy all the wicked of the land: to cut off all workers of iniquity from the city of Jehovah.
- Webster's Bible (WBS)
- I will early destroy all the wicked of the land; that I may cut off all who practice wickedness from the city of the LORD.
- Young's Literal Translation (YLT)
- At morning I cut off all the wicked of the land, To cut off from the city of Jehovah All the workers of iniquity!
Read in context
- 6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
- 7ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- 8ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
Cross references
- Psalm 75:10 ಕೀರ್ತನೆಗಳು 75:10ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
- Jeremiah 21:12 ಯೆರೆಮೀಯ 21:12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
- Proverbs 16:12 ಜ್ಞಾನೋಕ್ತಿಗಳು 16:12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- Proverbs 20:26 ಜ್ಞಾನೋಕ್ತಿಗಳು 20:26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- Revelation 22:14–15 ಪ್ರಕಟನೆ 22:14–15ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Psalm 48:8 ಕೀರ್ತನೆಗಳು 48:8ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
- Proverbs 20:8 ಜ್ಞಾನೋಕ್ತಿಗಳು 20:8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- Psalm 46:4 ಕೀರ್ತನೆಗಳು 46:4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- Micah 3:9 ಮೀಕ 3:9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.