Psalms · chapter 102 · verse 12
Psalm 102:12 in Kannada
ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
Aadare o kartane, neenu endendigoo iruvavanaagiddee, ninna smaraneyu talatalaanta rakkoo ade.
Psalm 102:12 in English
- King James Version (KJV)
- But thou, O LORD, shalt endure for ever; and thy remembrance unto all generations.
- World English Bible (WEB)
- But you, LORD, will remain forever; your renown endures to all generations.
- American Standard Version (ASV)
- But thou, O Jehovah, wilt abide for ever; And thy memorial [name] unto all generations.
- Bible in Basic English (BBE)
- But you, O Lord, are eternal; and your name will never come to an end.
- Darby Translation (DBY)
- But thou, Jehovah, abidest for ever, and thy memorial from generation to generation.
- Webster's Bible (WBS)
- But thou, O LORD, shalt endure for ever; and thy remembrance to all generations.
- Young's Literal Translation (YLT)
- And Thou, O Jehovah, to the age abidest, And Thy memorial to all generations.
Read in context
- 10ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
- 11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
- 12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- 13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- 14ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
Cross references
- Exodus 3:15 ವಿಮೋಚನಕಾಂಡ 3:15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- Psalm 135:13 ಕೀರ್ತನೆಗಳು 135:13ಓ ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಓ ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು.
- Lamentations 5:19 ಪ್ರಲಾಪಗಳು 5:19ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- Psalm 9:7 ಕೀರ್ತನೆಗಳು 9:7ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
- Revelation 1:17–18 ಪ್ರಕಟನೆ 1:17–18ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Isaiah 60:15 ಯೆಶಾಯ 60:15ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
- Psalm 90:1–2 ಕೀರ್ತನೆಗಳು 90:1–2ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ. ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- Psalm 102:24–27 ಕೀರ್ತನೆಗಳು 102:24–27ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು. ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.