Psalms · chapter 102 · verse 14
Psalm 102:14 in Kannada
ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
Ninna sevakaru adara kallugalalli ishtapaduttaare. Adara dhoolannu karunisuttaare.
Psalm 102:14 in English
- King James Version (KJV)
- For thy servants take pleasure in her stones, and favour the dust thereof.
- World English Bible (WEB)
- For your servants take pleasure in her stones, and have pity on her dust.
- American Standard Version (ASV)
- For thy servants take pleasure in her stones, And have pity upon her dust.
- Bible in Basic English (BBE)
- For your servants take pleasure in her stones, looking with love on her dust.
- Darby Translation (DBY)
- For thy servants take pleasure in her stones, and favour her dust.
- Webster's Bible (WBS)
- For thy servants take pleasure in her stones, and favor the dust thereof.
- Young's Literal Translation (YLT)
- For Thy servants have been pleased with her stones, And her dust they favour.
Read in context
- 12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- 13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- 14ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
- 15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
- 16ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
Cross references
- Nehemiah 4:2 ನೆಹೆಮೀಯ 4:2ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
- Ezra 1:5 ಎಜ್ರನು 1:5ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Ezra 3:1–3 ಎಜ್ರನು 3:1–3ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು. ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು. ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು.
- Nehemiah 4:10 ನೆಹೆಮೀಯ 4:10ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
- Nehemiah 1:3 ನೆಹೆಮೀಯ 1:3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- Nehemiah 4:6 ನೆಹೆಮೀಯ 4:6ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.
- Psalm 79:7–10 ಕೀರ್ತನೆಗಳು 79:7–10ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ. ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ. ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು. ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
- Psalm 137:5–6 ಕೀರ್ತನೆಗಳು 137:5–6ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ. ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- Nehemiah 2:3 ನೆಹೆಮೀಯ 2:3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
- Nehemiah 2:17 ನೆಹೆಮೀಯ 2:17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.