Psalms · chapter 102 · verse 19
Psalm 102:19 in Kannada
ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
Janaangagaloo raajyagaloo karta nannu sevisuvadakke ottaagi koodi baruvaaga
Psalm 102:19 in English
- King James Version (KJV)
- For he hath looked down from the height of his sanctuary; from heaven did the LORD behold the earth;
- World English Bible (WEB)
- for he has looked down from the height of his sanctuary. From heaven, the LORD saw the earth,
- American Standard Version (ASV)
- For he hath looked down from the height of his sanctuary; From heaven did Jehovah behold the earth;
- Bible in Basic English (BBE)
- For from his holy place the Lord has seen, looking down on the earth from heaven;
- Darby Translation (DBY)
- For he hath looked down from the height of his sanctuary; from the heavens hath Jehovah beheld the earth,
- Webster's Bible (WBS)
- For he hath looked down from the hight of his sanctuary; from heaven hath the LORD beheld the earth;
- Young's Literal Translation (YLT)
- For He hath looked From the high place of His sanctuary. Jehovah from heaven unto earth looked attentively,
Read in context
- 17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
- 18ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.
- 19ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
- 20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- 21ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
Cross references
- Deuteronomy 26:15 ಧರ್ಮೋಪದೇಶಕಾಂಡ 26:15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
- Psalm 14:2 ಕೀರ್ತನೆಗಳು 14:2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
- Hebrews 9:23–24 ಇಬ್ರಿಯರಿಗೆ 9:23–24ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು. ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Hebrews 8:1–2 ಇಬ್ರಿಯರಿಗೆ 8:1–2ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ. ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
- 1 Kings 8:43 1 ಅರಸುಗಳು 8:43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- Job 22:12 ಯೋಬನು 22:12ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- 1 Kings 8:39 1 ಅರಸುಗಳು 8:39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
- Psalm 33:13–14 ಕೀರ್ತನೆಗಳು 33:13–14ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ. ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.