Psalms · chapter 102 · verse 21
Psalm 102:21 in Kannada
ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
Kartanu sereyavara naraluvikeyannu keluva dakkoo maranakke nemakavaadavarannu bidisu vadakkoo
Psalm 102:21 in English
- King James Version (KJV)
- To declare the name of the LORD in Zion, and his praise in Jerusalem;
- World English Bible (WEB)
- that men may declare the LORD’s name in Zion, and his praise in Jerusalem,
- American Standard Version (ASV)
- That men may declare the name of Jehovah in Zion, And his praise in Jerusalem;
- Bible in Basic English (BBE)
- So that they may give out the name of the Lord in Zion, and his praise in Jerusalem;
- Darby Translation (DBY)
- That the name of Jehovah may be declared in Zion, and his praise in Jerusalem,
- Webster's Bible (WBS)
- To declare the name of the LORD in Zion, and his praise in Jerusalem;
- Young's Literal Translation (YLT)
- To declare in Zion the name of Jehovah, And His praise in Jerusalem,
Read in context
- 19ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
- 20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- 21ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
- 22ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
- 23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
Cross references
- Psalm 22:22 ಕೀರ್ತನೆಗಳು 22:22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- Isaiah 51:11 ಯೆಶಾಯ 51:11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- Psalm 51:14–15 ಕೀರ್ತನೆಗಳು 51:14–15ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು. ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Ephesians 3:21 ಎಫೆಸದವರಿಗೆ 3:21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Psalm 79:13 ಕೀರ್ತನೆಗಳು 79:13ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
- Psalm 9:13–14 ಕೀರ್ತನೆಗಳು 9:13–14ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ, ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Ephesians 2:4–7 ಎಫೆಸದವರಿಗೆ 2:4–7ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.