Psalms · chapter 102 · verse 22
Psalm 102:22 in Kannada
ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
Tanna parishuddhavaada unnata sthaladinda kannittu aakaashadinda bhoomiyannu nodiddaane.
Psalm 102:22 in English
- King James Version (KJV)
- When the people are gathered together, and the kingdoms, to serve the LORD.
- World English Bible (WEB)
- when the peoples are gathered together, the kingdoms, to serve the LORD.
- American Standard Version (ASV)
- When the peoples are gathered together, And the kingdoms, to serve Jehovah.
- Bible in Basic English (BBE)
- When the peoples are come together, and the kingdoms, to give worship to the Lord.
- Darby Translation (DBY)
- When the peoples shall be gathered together, and the kingdoms, to serve Jehovah.
- Webster's Bible (WBS)
- When the people are assembled, and the kingdoms, to serve the LORD.
- Young's Literal Translation (YLT)
- In the peoples being gathered together, And the kingdoms — to serve Jehovah.
Read in context
- 20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- 21ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
- 22ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
- 23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
- 24ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
Cross references
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Isaiah 49:22–23 ಯೆಶಾಯ 49:22–23ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Isaiah 60:3–22 ಯೆಶಾಯ 60:3–22ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು. ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ. ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ. ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ. ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು. ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು. ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Matthew 24:14 ಮತ್ತಾಯನು 24:14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Psalm 72:8–11 ಕೀರ್ತನೆಗಳು 72:8–11ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Hosea 1:9–11 ಹೋಶೇಯ 1:9–11ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು. ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು. ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.