Psalms · chapter 102 · verse 24
Psalm 102:24 in Kannada
ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
O nanna devare, nanna divasagala madhyadalli nannannu oyyabeda; ninna varushagalu talatalaantaragaligoo ave andenu.
Psalm 102:24 in English
- King James Version (KJV)
- I said, O my God, take me not away in the midst of my days: thy years [are] throughout all generations.
- World English Bible (WEB)
- I said, “My God, don’t take me away in the middle of my days. Your years are throughout all generations.
- American Standard Version (ASV)
- I said, O my God, take me not away in the midst of my days: Thy years are throughout all generations.
- Bible in Basic English (BBE)
- I will say, O my God, take me not away before my time; your years go on through all generations:
- Darby Translation (DBY)
- I said, My God, take me not away in the midst of my days! ...Thy years are from generation to generation.
- Webster's Bible (WBS)
- I said, O my God, take me not away in the midst of my days: thy years [are] throughout all generations.
- Young's Literal Translation (YLT)
- I say, 'My God, take me not up in the midst of my days,' Through all generations [are] Thine years.
Read in context
- 22ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
- 23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
- 24ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
- 25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
- 26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
Cross references
- Psalm 39:13 ಕೀರ್ತನೆಗಳು 39:13ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Habakkuk 1:12 ಹಬಕ್ಕೂಕ 1:12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
- Psalm 102:12 ಕೀರ್ತನೆಗಳು 102:12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- Isaiah 38:10–22 ಯೆಶಾಯ 38:10–22ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು. ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು. ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು. ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು. ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ. ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ. ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು. ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು. ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು. ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು. ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Psalm 9:7 ಕೀರ್ತನೆಗಳು 9:7ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
- Job 36:26 ಯೋಬನು 36:26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
- Psalm 90:1–2 ಕೀರ್ತನೆಗಳು 90:1–2ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ. ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ