Psalms · chapter 102 · verse 25
Psalm 102:25 in Kannada
ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
Neenu poorvakaaladalli bhoomi yannu sthaapisidi; aakaashagalu ninna kai kelasagalaa give.
Psalm 102:25 in English
- King James Version (KJV)
- Of old hast thou laid the foundation of the earth: and the heavens [are] the work of thy hands.
- World English Bible (WEB)
- Of old, you laid the foundation of the earth. The heavens are the work of your hands.
- American Standard Version (ASV)
- Of old didst thou lay the foundation of the earth; And the heavens are the work of thy hands.
- Bible in Basic English (BBE)
- In the past you put the earth on its base, and the heavens are the work of your hands.
- Darby Translation (DBY)
- Of old hast thou founded the earth, and the heavens are the work of thy hands:
- Webster's Bible (WBS)
- Of old hast thou laid the foundation of the earth: and the heavens [are] the work of thy hands.
- Young's Literal Translation (YLT)
- Beforetime the earth Thou didst found, And the work of Thy hands [are] the heavens.
Read in context
- 23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
- 24ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
- 25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
- 26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- 27ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
Cross references
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Exodus 20:11 ವಿಮೋಚನಕಾಂಡ 20:11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Hebrews 1:10–12 ಇಬ್ರಿಯರಿಗೆ 1:10–12ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ. ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Hebrews 3:3–4 ಇಬ್ರಿಯರಿಗೆ 3:3–4ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
- Genesis 2:1 ಆದಿಕಾಂಡ 2:1ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
- Job 38:4–7 ಯೋಬನು 38:4–7ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು. ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು? ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು? ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
- Psalm 96:5 ಕೀರ್ತನೆಗಳು 96:5ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
- Proverbs 8:23–36 ಜ್ಞಾನೋಕ್ತಿಗಳು 8:23–36ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು. ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು. ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು. ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು. ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು. ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ. ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು. ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ. ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.