Psalms · chapter 102 · verse 26
Psalm 102:26 in Kannada
ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
Avu naashavaaguvavu; aadare neenu sthira vaagiruttee; haudu, avugalellaa vastrada haage jeernavaaguvavu; udupina haage avuga lannu badalaayisuvi; aaga avu badalaaguvavu.
Psalm 102:26 in English
- King James Version (KJV)
- They shall perish, but thou shalt endure: yea, all of them shall wax old like a garment; as a vesture shalt thou change them, and they shall be changed:
- World English Bible (WEB)
- They will perish, but you will endure. Yes, all of them will wear out like a garment. You will change them like a cloak, and they will be changed.
- American Standard Version (ASV)
- They shall perish, but thou shalt endure; Yea, all of them shall wax old like a garment; As a vesture shalt thou change them, and they shall be changed:
- Bible in Basic English (BBE)
- They will come to an end, but you will still go on; they all will become old like a coat, and like a robe they will be changed:
- Darby Translation (DBY)
- They shall perish, but thou continuest; and all of them shall grow old as a garment: as a vesture shalt thou change them, and they shall be changed.
- Webster's Bible (WBS)
- They shall perish, but thou wilt endure: yes, all of them shall grow old like a garment; as a vesture wilt thou change them, and they shall be changed:
- Young's Literal Translation (YLT)
- They — They perish, and Thou remainest, And all of them as a garment become old, As clothing Thou changest them, And they are changed.
Read in context
- 24ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
- 25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
- 26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- 27ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- 28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
Cross references
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Isaiah 34:4 ಯೆಶಾಯ 34:4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Isaiah 66:22 ಯೆಶಾಯ 66:22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- Revelation 21:1 ಪ್ರಕಟನೆ 21:1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- Isaiah 65:17 ಯೆಶಾಯ 65:17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- Romans 8:20 ರೋಮಾಪುರದವರಿಗೆ 8:20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
- Psalm 102:12 ಕೀರ್ತನೆಗಳು 102:12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- 2 Peter 3:7–12 2 ಪೇತ್ರನು 3:7–12ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು. ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- Exodus 3:14 ವಿಮೋಚನಕಾಂಡ 3:14ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.