Psalms · chapter 102 · verse 27
Psalm 102:27 in Kannada
ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
Aadare neenu eka reetiyaagiruttee; ninna varushagalu mugiyavu.ninna sevakara makkalu neleyaagiddu avara santatiyu ninna munde sthaapisalpaduvadu.
Psalm 102:27 in English
- King James Version (KJV)
- But thou [art] the same, and thy years shall have no end.
- World English Bible (WEB)
- But you are the same. Your years will have no end.
- American Standard Version (ASV)
- But thou art the same, And thy years shall have no end.
- Bible in Basic English (BBE)
- But you are the unchanging One, and your years will have no end.
- Darby Translation (DBY)
- But thou art the Same, and thy years shall have no end.
- Webster's Bible (WBS)
- But thou [art] the same, and thy years will have no end.
- Young's Literal Translation (YLT)
- And Thou [art] the same, and Thine years are not finished.
Read in context
- 25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
- 26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- 27ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- 28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
Cross references
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Malachi 3:6 ಮಲಾಕಿಯ 3:6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Psalm 90:4 ಕೀರ್ತನೆಗಳು 90:4ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
- Revelation 1:17–18 ಪ್ರಕಟನೆ 1:17–18ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Job 36:26 ಯೋಬನು 36:26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
- John 8:58 ಯೋಹಾನನು 8:58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.